Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬೆಂಗಳೂರು ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸಂಚಾರ ಒತ್ತಡ ತಗ್ಗಿಸಲು ಬಿಎಂಆರ್ಸಿಲ್ ದೊಡ್ಡ ಹೆಜ್ಜೆ ಇಟ್ಟಿದೆ. ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್‌ನ ಮತ್ತೊಂದು ಭಾಗವನ್ನು ಡಿಸೆಂಬರ್–ಜನವರಿಯಲ್ಲಿ ಓಪನ್ ಮಾಡಲಾಗುತ್ತಿದ್ದು, ಆರ್.ವಿ. ರೋಡ್–ಬೊಮ್ಮಸಂದ್ರ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಡಿ ನಿರ್ಮಿಸಲಾದ ಈ ರಸ್ತೆ ಕೆಳಮಟ್ಟದಲ್ಲಿ ವಾಹನಗಳು ಮತ್ತು ಮೇಲ್ಭಾಗದಲ್ಲಿ ಮೆಟ್ರೋ ಸಂಚಾರಕ್ಕೆ ಅನುಕೂಲವಾಗಲಿದೆ. 3.36 ಕಿಮೀ ಉದ್ದದ, 449 ಕೋಟಿ ರೂ. ವೆಚ್ಚದ ಈ ಯೋಜನೆ, ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಮೀ ವಿಸ್ತೀರ್ಣ ಹೊಂದಿರಲಿದೆ. ಹೊಸ ಭಾಗ ತೆರೆದರೆ ಸಿಲ್ಕ್ ಬೋರ್ಡ್–ರಾಗಿಗುಡ್ಡ ಮಾರ್ಗದ ಟ್ರಾಫಿಕ್ ಮುಕ್ತಗೊಳಿಸುವಲ್ಲಿ ಇದು ಸಹಾಯವಾಗಲಿದೆ.
ಸಿಲ್ಕ್ ಬೋರ್ಡ್ ಟ್ರಾಫಿಕ್‌ಗೆ ಸಧ್ಯದಲ್ಲೇ ಮುಕ್ತಿ; ಡಬಲ್ ಡೆಕ್ಕರ್ ಫ್ಲೈಓವರ್ ಇನ್ನೊಂದು ಭಾಗ ಶೀಘ್ರದಲ್ಲೇ ಓಪನ್ - Kannada News | Silk Board traffic to be cleared; Another section of double decker flyover to open soon | TV9 Kannada