Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಲಾಲ್ಬಾಗ್‌ನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 20,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಶ್ರೀಮಂತರಿಗಷ್ಟೇ ಮೀಸಲಾಗಿದೆ ಎಂದು ಟೀಕಿಸಿದ ಅವರು, ಐತಿಹಾಸಿಕ ಲಾಲ್ಬಾಗ್‌ನ ಒಂದಿಂಚು ಜಾಗವನ್ನೂ ಬಿಟ್ಟುಕೊಡುವುದಿಲ್ಲ ಎಂದು ಗುಡುಗಿದ್ದಾರೆ.
ಲಾಲ್​ಬಾಗ್​ನ 6 ಎಕರೆ ಅಲ್ಲ, 6 ಇಂಚನ್ನೂ ಸುರಂಗ ಮಾಡಲು ಬಿಡಲ್ಲ: ಗುಡುಗಿದ ತೇಜಸ್ವಿ ಸೂರ್ಯ - Kannada News | Tejasvi Surya warns GBA: Not even 6 inches of Lalbagh land will be given for tunnel project | TV9 Kannada