INFO:
ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿಯ ಕಾರಣ ಕರ್ನಾಟಕದ ಜಲಾಶಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಪ್ರಮುಖ ಕೆಆರ್​ಎಸ್, ತುಂಗಭದ್ರಾ ಡ್ಯಾಂಗಳು ಸೇರಿದಂತೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹಾರಂಗಿ ಜಲಾಶಯದಲ್ಲಿ ಭದ್ರತೆ ಹೆಚ್ಚಿಸಿರುವ ವಿಡಿಯೋ ಇಲ್ಲಿದೆ.
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ - Kannada News | Tourist Entry Banned at Harangi Reservoir in Kodagu Due to Safety Concerns | TV9 Kannada