INFO:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೇಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಕಾರು ಚಲಾಯಿಸಿ ರಸ್ತೆಯನ್ನು ಟೆಸ್ಟ್ ಮಾಡಿದರು. ಈ ಮೂಲಕಪ್ರಾಯೋಗಿಕ ವಾಹನ ಸಂಚಾರಕ್ಕೆ ಚಾಲನೆ ನೀಡಿದರು. ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಕಾರು ಚಲಾಯಿಸುವಾಗ ಡಿಕೆ ಶಿವಕುಮಾರ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಕಾರು ಚಲಾಯಿಸಿದ ಡಿಕೆ ಶಿವಕುಮಾರ್, ವಿಡಿಯೋ ನೋಡಿ - Kannada News | Watch video: DK Shivakumar ride car in double deck flyover at Bengaluru Karnataka News In Kannada | TV9 Kannada