INFO:
ಆನೇಕಲ್ ಪ್ರದೇಶದ ತಮಿಳುನಾಡು ಗಡಿ ಭಾಗದ ಗ್ರಾಮಗಳಲ್ಲಿ ಕಾಡಾನೆಗಳ ನಿರಂತರ ಓಡಾಟ, ಉಪಟಳ ಹೆಚ್ಚಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಕಾಡಾನೆಗಳನ್ನು ಕಾಡಿನೊಳಗೆ ಅಟ್ಟುವುದರ ಜೊತೆಗೆ, ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಬೇಡಿಕೆಗಳು ಕೇಳಿಬರುತ್ತಿವೆ. ಈ ಮಧ್ಯೆ, 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್ ಆಗಿದೆ.
ಗ್ರಾಮಸ್ಥರ ಬೆಚ್ಚಿಬೀಳಿಸಿದ ಗಜಪಡೆ: ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು! - Kannada News | Wild Elephant Herd Strays Into Farmlands Near Hosur–Anekal Border, Watch Viral video of 40 Jumbos crossing road | TV9 Kannada