Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಕನ್ನಡ ಭಾಷೆ ಕುರಿತು ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿದ ಕಮಲ್ ಹಾಸನ್ ಅವರು ಸದ್ಯಕ್ಕಂತೂ ಕ್ಷಮೆ ಕೇಳಲು ಸಿದ್ಧರಿಲ್ಲ. ತಾವು ನಟಿಸಿದ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಅವಕಾಶ ಕೊಡಬೇಕು ಎಂದು ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಬಗ್ಗೆ ಸಂಸದ ಯದುವೀರ್ ಒಡೆಯರ್ ಮಾತನಾಡಿದ್ದಾರೆ.
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್ - Kannada News | Yaduveer Wadiyar says Karnataka people should teach Kamal Haasan a lesson | TV9 Kannada