Loading the player...


INFO:
ಗಾಜಾ ಪಟ್ಟಿಯನ್ನು 16 ವರ್ಷಗಳಿಂದ ಆಳ್ವಿಕೆ ನಡೆಸಿದೆ. ಆದರೆ ಇದೀಗ ಇಸ್ರೇಲ್​​ ವಶವಾಗಿದೆ ಎಂದು ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಹೇಳಿದ್ದಾರೆ. ಹಮಾಸ್​​ ಗಾಜಾ ಪಟ್ಟಿ ಅಧಿಕಾರಿವನ್ನು ಕಳೆದುಕೊಂಡಿದೆ. ಉಗ್ರರರು ದಕ್ಷಿಣದ ಕಡೆ ಪಲಾಯವಾಗುತ್ತಿದ್ದಾರೆ. ನಾಗರಿಕರು ಹಮಾಸ್​​​​ ನೆಲೆಗಳನ್ನು ಲೂಟಿ ಮಾಡುತ್ತಿದ್ದಾರೆ ಎಂದು ವಿಡಿಯೋವೊಂದು ಬಿಡುಗಡೆ ಮಾಡಿದ್ದಾರೆ.
ಗಾಜಾ ಪಟ್ಟಿಯಲ್ಲಿ ಹಮಾಸ್​ 16 ವರ್ಷಗಳ ಆಳ್ವಿಕೆ ಅಂತ್ಯ, ಗಾಜಾ ನಮ್ಮ ವಶ: ಇಸ್ರೇಲ್​​ ರಕ್ಷಣಾ ಸಚಿವ - Kannada News | Hamas's 16 year rule in Gaza is over, Gaza is ours: Israel Defense Minister | TV9 Kannada