Loading the player...


INFO:
ಇರಾನ್ ಮೇಲೆ ಇಸ್ರೇಲ್ ಮಾರಣಾಂತಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಇರಾನ್ ದೇಶದ ಜನರಲ್ ಅಮೀರ್ ಅಲಿ ಹಾಜಿಜಾದೆ, ಮೇಜರ್ ಜನರಲ್ ಮೊಹಮ್ಮದ್ ಬಾಘೇರಿ, ಮೇಜರ್ ಜನರಲ್ ಹೊಸೇನ್ ಸಲಾಮಿ ಮತ್ತು ಮೇಜರ್ ಜನರಲ್ ಘೋಲಮ್ ಅಲಿ ರಶೀದ್ ಸೇರಿದಂತೆ ಹಲವಾರು ಹಿರಿಯ ಮಿಲಿಟರಿ ಕಮಾಂಡರ್‌ಗಳು ಮತ್ತು ಪರಮಾಣು ವಿಜ್ಞಾನಿಗಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇರಾನ್ ಖಚಿತಪಡಿಸಿದೆ.
ಇಸ್ರೇಲ್​ನಿಂದ ವೈಮಾನಿಕ ದಾಳಿ; ಇರಾನ್​ನ ಮೇಜರ್ ಜನರಲ್​ಗಳು, ಪರಮಾಣು ವಿಜ್ಞಾನಿಗಳು ಸೇರಿ 78 ಜನ ಸಾವು, 329 ಮಂದಿಗೆ ಗಾಯ - Kannada News | Iran confirms Israeli strike killed General Amir Ali Hajizadeh amid rising tensions | TV9 Kannada