Loading the player...


INFO:
Israel-Iran conflict: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಪೂರ್ಣಪ್ರಮಾಣದ ಯುದ್ಧಕ್ಕೆ ಎಡೆ ಮಾಡಿಕೊಡುವ ಸಾಧ್ಯತೆ ಕೆಲ ಹಿಂದಿನ ದಿನಗಳವರೆಗೂ ಇತ್ತು. ಆದರೆ, ಎರಡೂ ದೇಶಗಳು ಅತಿರೇಕದ ಹೇಳಿಕೆಗಳನ್ನು ಕಡಿಮೆ ಮಾಡುವ ಮೂಲಕ ಸಂಘರ್ಷ ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿವೆ. ಇದೇ ವೇಳೆ, ಇಸ್ರೇಲ್ ರಕ್ಷಣಾ ವ್ಯವಸ್ಥೆ ಬಲಪಡಿಸಲು ಅಮೆರಿಕ 13 ಬಿಲಿಯನ್ ಡಾಲರ್ ಹಣದ ನೆರವು ಬಿಡುಗಡೆ ಮಾಡಲಿದೆ. ಈ ಸಂಬಂಧ ಮಸೂದೆಯನ್ನು ಅಮೆರಿಕ ಸಂಸತ್ತು ಅಂಗೀಕರಿಸಿದೆ.
ಇಸ್ರೇಲ್ ಇರಾನ್ ಸಂಘರ್ಷ; ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಎಚ್ಚರಿಕೆಯ ಹೆಜ್ಜೆಗಳಿಡುತ್ತಿರುವ ಎರಡು ದೇಶಗಳು - Kannada News | Israel and Iran Both Take Steps To avoid Escalation of conflict into big War | TV9 Kannada