Loading the player...


INFO:
ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ನಡೆಸಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಹಲವು ಉಗ್ರರ ಶಿಬಿರಗಳನ್ನು ಧ್ವಂಸ ಮಾಡಿತ್ತು. ಆಪರೇಷನ್ ಸಿಂಧೂರ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಲಾಂಚ್‌ಪ್ಯಾಡ್‌ಗಳನ್ನು ಧ್ವಂಸ ಮಾಡಿದ ನಂತರ ಲಷ್ಕರ್-ಎ-ತೈಬಾ ಖೈಬರ್ ಪಖ್ತುಂಖ್ವಾದಲ್ಲಿ ಮರ್ಕಜ್ ಜಿಹಾದ್-ಎ-ಅಕ್ಸಾವನ್ನು ನಿರ್ಮಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಆಪರೇಷನ್ ಸಿಂಧೂರ್ ಬಳಿಕ ಉಗ್ರರ ನೆಲೆಗಳು ಪಾಕಿಸ್ತಾನದಿಂದ ಅಫ್ಘಾನ್ ಗಡಿಗೆ ಶಿಫ್ಟ್ - Kannada News | Pakistan Terrorist Groups Shifting Bases To Afghanistan Border After Operation Sindoor sources reveals | TV9 Kannada