Loading the player...


INFO:
External Affairs Minister S Jaishankar: "ಇಂದು ಸಂಜೆ ಮಾಪುಟೋದಲ್ಲಿರುವ ಶ್ರೀ ವಿಶ್ವಂಭರ ಮಹಾದೇವ ಮಂದಿರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದೆ. ಅಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಲು ತುಂಬಾ ಸಂತೋಷವಾಗಿದೆ" ಎಂದು ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ.
Mozambique: ಮೊಜಾಂಬಿಕಾ ದೇಶಕ್ಕೆ ಭೇಟಿ ನೀಡಿರುವ ಭಾರತದ ಮೊದಲ ವಿದೇಶಾಂಗ ಸಚಿವ! 'ಮೇಡ್ ಇನ್ ಇಂಡಿಯಾ' ರೈಲಿನಲ್ಲಿ ಎಸ್ ಜೈಶಂಕರ್ ಸವಾರಿ - Kannada News |  Watch: India External Affairs Minister S Jaishankar Took a ride in Made in India train from Maputo to Machava in Mozambique  | TV9 Kannada