Loading the player...


INFO:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 'ಇಂಡಿಯಾ ಸೆಮಿಕಂಡಕ್ಟರ್ ಮಿಷನ್' ಅಡಿಯಲ್ಲಿ 4,600 ಕೋಟಿ ರೂ. ಹೂಡಿಕೆಯ ನಾಲ್ಕು ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಒಡಿಶಾ, ಆಂಧ್ರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಸ್ಥಾಪನೆಯಾಗಲಿದ್ದು, 2,034 ನುರಿತ ವೃತ್ತಿಪರರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ದೇಶದ ಸೆಮಿಕಂಡಕ್ಟರ್ ಉತ್ಪಾದನೆಗೆ ಮತ್ತಷ್ಟು ಉತ್ತೇಜನ ಸಿಗಲಿದೆ.
ಭಾರತದಲ್ಲಿ ಸೆಮಿಕಂಡಕ್ಟರ್‌ ಉತ್ಫಾದನೆ,4 ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ, ಯಾವ್ಯಾವ ರಾಜ್ಯದಲ್ಲಿ ಹೂಡಿಕೆ? - union cabinet approves 4 new semiconductor projects companies to invest 4600 crore - vijaykarnataka