Loading the player...


INFO:
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುವ ಆತಂಕವಿದೆ. ಇಸ್ರೇಲ್‌ನ ವಾಯುದಾಳಿಯಿಂದ ಇರಾನ್‌ನ ಪರಮಾಣು ಕೇಂದ್ರಗಳಿಗೆ ಹಾನಿಯಾಗಿದ್ದು, ಉಭಯ ದೇಶಗಳಲ್ಲಿ ಸಾವು-ನೋವು ಸಂಭವಿಸಿದೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ, ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಸಹಾಯವಾಣಿ ತೆರೆಯಲಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ,ಇಸ್ರೇಲ್‌-ಇರಾನ್‌ ಕದನ ತಾರಕಕ್ಕೆ, ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಏರಿಕೆ, ಮತ್ತಷ್ಟು ಹೆಚ್ಚಳದ ಭೀತಿ - crude oil prices rise sharply on israel iran war threat fears of further increase - vijaykarnataka