Loading the player...


INFO:
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ: 'ರಾಕೆಟ್ರಿ ದಿ ನಂಬಿ ಎಫೆಕ್ಟ್‌' ಸಿನಿಮಾಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಲಭಿಸಿದೆ. ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ದಕ್ಕಿದೆ. ಹಾಗೆಯೇ, ನಟಿಯರಾದ ಅಲಿಯಾ ಭಟ್ ಮತ್ತು ಕೃತಿ ಸನೋನ್ ಅವರು 'ಅತ್ಯುತ್ತಮ ನಟಿ' ರಾಷ್ಟ್ರ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಯಾರಿಗೆಲ್ಲ ಪ್ರಶಸ್ತಿ ಬಂದಿದೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2023,69th National Film Awards: ಅಲ್ಲು ಅರ್ಜುನ್‌ 'ಅತ್ಯುತ್ತಮ ನಟ'; ಅಲಿಯಾ, ಕೃತಿ ಸನೋನ್‌ಗೆ 'ಅತ್ಯುತ್ತಮ ನಟಿ' ಪ್ರಶಸ್ತಿ - 69th national film awards announced allu arjun bags best actor for pushpa the rise film - vijaykarnataka