Loading the player...


INFO:
ದೀಕ್ಷಾ ಭೂಮಿ ಮಹಾರಾಷ್ಟ್ರದ ನಾಗಪುರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮಾರಕ ಮತ್ತು ನವಯಾನ ಬೌದ್ಧ ಧರ್ಮದ ಪವಿತ್ರ ಯಾತ್ರಾ ಕೇಂದ್ರಕ್ಕೆ ಒಮ್ಮೆಯಾದರೂ ಭೇಟಿ ನೀಡಬೇಕು ಎಂಬುದು ಹಲವರ ಬಯಕೆ. ಹೀಗಾಗಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 2 ರಂದು ನಡೆಯುವ ಪರಿವರ್ತನಾ ದಿನಕ್ಕೆ ಭೇಟಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಯೋಜನೆ? ದೀಕ್ಷಾ ಯಾತ್ರೆ ಕೈಗೊಳ್ಳುವುದು ಹೇಗೆ ಎಂಬುದನ್ನು ತಿಳಿಯೋಣ.
ಅಂಬೇಡ್ಕರ್ ಸ್ಮಾರಕಕ್ಕೆ ಭೇಟಿ,ದೀಕ್ಷಾ ಭೂಮಿ ಯಾತ್ರಾ ಯೋಜನೆ:  ಅ.2ರಂದು ಅಂಬೇಡ್ಕರ್ ಸ್ಮಾರಕಕ್ಕೆ ಭೇಟಿ ನೀಡಲು ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? - karnataka deeksha bhoomi yatra scheme apply online - vijaykarnataka