Loading the player...


INFO:
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಜೀವಜಲ ಯೋಜನೆಯಡಿ ಉಚಿತ ಬೋರ್‌ವೆಲ್‌ಗಾಗಿ ಅರ್ಜಿ ಆಹ್ವಾನಿಸಿದೆ. ವೀರಶೈವ-ಲಿಂಗಾಯತ ಸಮುದಾಯದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು ಆರ್ಥಿಕ ನೆರವು ನೀಡಲಾಗುವುದು. ಅರ್ಹ ರೈತರು ಜೂನ್ 30, 2025 ರೊಳಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯು ಸಣ್ಣ ರೈತರಿಗೆ ಅನುಕೂಲವಾಗುವಂತೆ ರೂಪಿಸಲಾಗಿದೆ. ವೀರಶೈವ-ಲಿಂಗಾಯತ ಸಮುದಾಯದ 3B ವರ್ಗದ ಅರ್ಹ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಏನಿದು ಯೋಜನೆ? ಅರ್ಜಿ ಸಲ್ಲಿಸುವುದು ಹೇಗೆ? ಲಭ್ಯವಾಗುವ ಸಹಾಯಧನ ಎಷ್ಟು ಎನ್ನುವುದನ್ನು ತಿಳಿಯೋಣ ಬನ್ನಿ.
ಜೀವಜಲ ಯೋಜನೆಗೆ ಅರ್ಜಿ ಆಹ್ವಾನ,ಕರ್ನಾಟಕ ಜೀವಜಲ ಯೋಜನೆಯಡಿ ಬೋರ್‌ವೆಲ್‌ ಕೊರೆಯಲು 4 ಲಕ್ಷ ರೂ.ವರೆಗೆ ಸಬ್ಸಿಡಿ: ಅರ್ಜಿ ಸಲ್ಲಿಕೆ ಹೇಗೆ? ಕೊನೆಯ ದಿನಾಂಕ ಎಂದು? - karnataka jeevajala borewell subsidy scheme apply online 2025 - vijaykarnataka