Loading the player...


INFO:
ರಾಷ್ಟ್ರದಾದ್ಯಂತ ಖಾಲಿ ಇರುವ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಭರ್ತಿಗೆ ಐಬಿಪಿಎಸ್ ಇತ್ತೀಚೆಗೆ ಅಧಿಸೂಚಿಸಿದೆ. ಈ ಹುದ್ದೆಗಳ ಪೈಕಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ 806 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಜೂನ್ 21 ಕೊನೆ ದಿನವಾಗಿದೆ. ಆಸಕ್ತರು ಹೆಚ್ಚಿನ ವಿವರಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
Karnataka Grameena Bank Recruitment 2023,ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ 806 ಹುದ್ದೆ ಭರ್ತಿ: ಅರ್ಜಿ ಆಹ್ವಾನ - karnataka grameena bank recruitment 2023 last date to apply is june 21 2023 - vijaykarnataka