Loading the player...


INFO:
ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬಳ್ಳಾರಿ ಸಂಡೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಸಂಡೂರಿನಲ್ಲಿ 12 ಸಾವಿರ ಮನೆಗಳನ್ನು ಕಟ್ಟಿ ಕ್ಷೇತ್ರದ ಜನರಿಗೆ ಹಂಚಿಕೆ ಮಾಡಿರುವುದರ ಶ್ರೇಯಸ್ಸು ಸಂತೋಷ್ ಲಾಡ್- ಈ.ತುಕಾರಾಮ್ ಜೋಡಿಗೆ ಸಲ್ಲಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. . ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಡೂರು ಉಪಚುನಾವಣೆ,ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ: ಸಿದ್ದರಾಮಯ್ಯ ಕರೆ - defeat the bjp in the by elections siddaramaiah calls congress voters - vijaykarnataka