Loading the player...


INFO:
ಬೆಂಗಳೂರಲ್ಲಿ ಕಳೆದ ಮೂರು ವರ್ಷದಲ್ಲಿ ರಸ್ತೆಯ ಗುಂಡಿ ಮುಚ್ಚುವುದಕ್ಕೇ 7,300 ಕೋಟಿ ರೂ ಖರ್ಚು ಮಾಡಲಾಗಿದೆ, ಈ ಪೈಕಿ ಸಾವಿರಾರು ಕೋಟಿ ರುಪಾಯಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದೆ. ಅಲ್ಲದೆ ಬಿಬಿಎಂಪಿ ಚುನಾವಣೆ ಮಾಡದೆ, ಭಂಡ ಸರ್ಕಾರ ಮುಂದೂಡುತ್ತಲೇ ಬಂದಿದೆ. ಜನರ ಸಮಸ್ಯೆ ಕೇಳಲು ಕಾರ್ಪೊರೇಟರ್‌ಗಳೇ ಇಲ್ಲವಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಲ್ಲಿ ಗುಂಡಿ ಮುಚ್ಚಲು ಬರೋಬ್ಬರಿ 7,300 ಕೋಟಿ ಖರ್ಚು! ಆಮ್ ಆದ್ಮಿ ಪಕ್ಷ ಆರೋಪ - 7300 crores spent to close potholes in bengaluru aam aadmi party accused - vijaykarnataka