Loading the player...


INFO:
ಬೆಂಗಳೂರಿನಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳ ಸುರಕ್ಷತೆಗಾಗಿ ಬಿಬಿಎಂಪಿ 75 ಜಂಕ್ಷನ್‌ಗಳನ್ನು ಮರುವಿನ್ಯಾಸಗೊಳಿಸಲಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ 2023-24ನೇ ಸಾಲಿನ ಬಜೆಟ್‌ನಲ್ಲಿ ಈ ಯೋಜನೆ ಘೋಷಣೆಯಾಗಿತ್ತು. ಜಂಕ್ಷನ್‌ಗಳ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚವಾಗಲಿದೆ. ಪಾಲಿಕೆಯ 8 ವಲಯಗಳಲ್ಲಿನ 75 ಜಂಕ್ಷನ್‌ಗಳನ್ನು ಗುರುತಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿಗಳು ಆರಂಭವಾಗಲಿವೆ. ಇದರಿಂದ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.
ಸರ್ಕಲ್‌ಗಳ ಅಭಿವೃದ್ಧಿಗೆ ಮುಂದಾದ ಬಿಬಿಎಂಪಿ,ಬೆಂಗಳೂರಿನ  75 ಜಂಕ್ಷನ್‌ಗಳಿಗೆ 100 ಕೋಟಿ ರೂ ವೆಚ್ಚದಲ್ಲಿ ಹೊಸ ರೂಪ: ಯಾವ್ಯಾವ ಜಂಕ್ಷನ್ ಅಭಿವೃದ್ಧಿ, ಪ್ರಯಾಣಿಕರಿಗಾಗುವ ಅನುಕೂಲ ಏನು ಇಲ್ಲಿದೆ ಮಾಹಿತಿ - 75 junctions in bengaluru to get a new look at a cost of rs 100 crore heres information on which junctions will be developed and what will be the benefits - vijaykarnataka