Loading the player...


INFO:
ಬೆಂಗಳೂರಿನ ಸಮೀಪದಲ್ಲಿ 5,800 ಎಕರೆಗಳಲ್ಲಿ ಮೈದಳೆಯುತ್ತಿರುವ ಕ್ವಿನ್ ಸಿಟಿ, ವೈದ್ಯಕೀಯ ಕ್ಷೇತ್ರದ ನಾವೀನ್ಯತೆಯ ಕೇಂದ್ರವಾಗಿ ಹೊರಹೊಮ್ಮಲಿದೆ. ಔಷಧಗಳು, ರೋಗನಿರ್ಣಯಗಳು ಮತ್ತು ವೈದ್ಯಕೀಯ ತಂತ್ರಜ್ಞಾನಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹೂಡಿಕೆಯನ್ನು ಆಕರ್ಷಿಸಲಿದೆ. ಇದರಿಂದ ರಾಜ್ಯದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ ಎಂದು ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.
Health Sector In Kwin City,ಬೆಂಗಳೂರಿಂದ 50 ಕಿಮೀ ದೂರದ ಕ್ವಿನ್ ಸಿಟಿಯಲ್ಲಿ ಹೈಟೆಕ್ ಆರೋಗ್ಯ ಉದ್ಯಮಕ್ಕೆ ವಿಶೇಷ ಅವಕಾಶ! - a special opportunity for high tech healthcare industry in kwin city 50 km from bangalore - vijaykarnataka