Loading the player...


INFO:
Traffic Jam In Bengaluru: ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ. ಇಲ್ಲಿಂದ ಫ್ರೀಡಂ ಪಾರ್ಕ್ ನಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಿ ಜನರು ಪರದಾಡುವಂತಾಗಿದೆ.
Freedom Park Protest,Traffic Jam In Bengaluru: ಒಳಮೀಸಲಾತಿ ವಿರೋಧ - ಪರ ಹೋರಾಟ: ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್, ಜನರ ಪರದಾಟ - anti reservation struggle traffic jams in many parts of bengaluru people march - vijaykarnataka