Loading the player...


INFO:
ನಮ್ಮ ಮೆಟ್ರೋ ಬಿಎಂಆರ್‌ಸಿಎಲ್ ಸಂಸ್ಥೆಯು ನೇರಳೆ ಮಾರ್ಗದಲ್ಲಿ ನಿರ್ವಹಣೆ ಕೆಲಸ ಕೈಗೊಂಡಿತ್ತು. ಎಂಜಿ ರಸ್ತೆ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಹಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾರ್ಯ ಮಾಡಲಾಗಿದೆ ಎಂದು ಮಹತ್ವದ ಮಾಹಿತಿಯನ್ನು ಬಿಎಂಆರ್ಸಿಎಲ್ ಪ್ರಕಟಿಸಿದೆ.
ಟ್ರಿನಿಟಿ ಬಳಿ ಮೆಟ್ರೋ ನಿರ್ವಹಣೆ ಕೆಲಸ,ಬೆಂಗಳೂರು ಪ್ರಯಾಣಿಕರ ಗಮನಕ್ಕೆ: ನಮ್ಮ ಮೆಟ್ರೋ ನೇರಳೆ ಮಾರ್ಗದ ಸಂಚಾರ ಬಗ್ಗೆ ಇಲ್ಲಿದೆ ಮಹತ್ವದ ಅಪ್‌ಡೇಟ್ - attention bangalore travelers here is an important update about the traffic on our metro purple line - vijaykarnataka