Loading the player...


INFO:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಘಟನೆಯ ಕುರಿತು ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶಿಸಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ,ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಸಾವಿಗೀಡಾದವರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ - bengaluru chinnaswamy stadium stampede tragedy cm siddaramaiah announces rs 10 lakh to deceased - vijaykarnataka