Loading the player...


INFO:
Bengaluru Rain: ಬೆಂಗಳೂರು ನಗರದಲ್ಲಿ ಶನಿವಾರ ಜೋರಾದ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮನೆಗಳಿಗೂ ನೀರು ಪ್ರವೇಶಿಸಿದ್ದು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಯಿತು. ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಭಾನುವಾರ ಮತ್ತೆ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರದಲ್ಲಿ ಮಳೆ,ಬೇಸಿಗೆ ಮಳೆಗೆ ಬೆಚ್ಚಿದ ಬೆಂಗಳೂರು, ಕೊಂಬೆ ಬಿದ್ದು 3 ವರ್ಷದ ಮಗು ಸಾವು; ಭಾನುವಾರವೂ ಇರುತ್ತಾ ಮಳೆ? - bengaluru hit by summer rain waterlogging on roads in many places disrupts traffic will it rain on sunday - vijaykarnataka