Loading the player...


INFO:
ಇದೇ ಮೊದಲ ಬಾರಿಗೆ ಐಪಿಎಲ್‌ ಫೈನಲ್‌ ಪಂದ್ಯ ಗೆದ್ದು ಟ್ರೋಫಿಗೆ ಮುತ್ತಿಕ್ಕಿರುವ ರಾಯಲ್‌ ಚಾಲೆಂರ್ಜಸ್‌ ಬೆಂಗಳೂರು (ಆರ್‌ಸಿಬಿ) ತಂಡ, ಐಪಿಎಲ್‌ ಟ್ರೋಫಿಯೊಂದಿಗೆ ಅಹಮದಾಬಾದ್‌ನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ. ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಟ್ರಾಫಿಕ್‌ ಪೊಲೀಸರು, ರಾಜಧಾನಿ ಜನತೆಗೆ ಮಹತ್ವದ ಸಂಚಾರ ಸಲಹೆ ಹೊರಡಿಸಿದ್ದಾರೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.
ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ವಿಜಯೋತ್ಸವ ಸಮಾರಂಭ,RCB: ವಿಧಾನಸೌಧ To ಚಿನ್ನಸ್ವಾಮಿ ಸ್ಟೇಡಿಯಂ ವಿಜಯಯಾತ್ರೆ! ಆರ್‌ಸಿಬಿ ತಂಡದಿಂದ ಆಹ್ವಾನ - bengaluru police traffic advise ahead of rcb victory ceremony in chinnaswamy stadium - vijaykarnataka