Loading the player...


INFO:
ಬೆಂಗಳೂರಿನಲ್ಲಿ ಮೊದಲ ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಮತ್ತು ಮೈಸೂರು ರಸ್ತೆಯಿಂದ ಕೆ.ಆರ್.ಪುರಕ್ಕೆ ಟ್ವಿನ್ ಟನಲ್ ರಸ್ತೆ ನಿರ್ಮಾಣವಾಗಲಿದೆ. 130 ಕಿ.ಮೀ ಮೇಲ್ಸೇತುವೆ ಮತ್ತು ಮೆಟ್ರೋ ಮಾರ್ಗಗಳಿರುವ ಕಡೆ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು. ರಾಜಕಾಲುವೆಗಳ ಪಕ್ಕದಲ್ಲಿ 300 ಕಿ.ಮೀ ರಸ್ತೆ ನಿರ್ಮಾಣದ ಯೋಜನೆಯೂ ಇದೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಬದ್ಧರಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ಟನಲ್‌ ರೋಡ್‌,ಬೆಂಗಳೂರು ಸುರಂಗ ರಸ್ತೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮ; 2 ಮಾರ್ಗ, 40 ಸಾವಿರ ಕೋಟಿ ರೂ. ವೆಚ್ಚ! - bengaluru tender process for tunnel road to be finalised soon 2 lanes rs 40 thousand crore cost - vijaykarnataka