Loading the player...


INFO:
ಈ ಬಾರಿಯ ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಪ್ರಶಸ್ತಿ ಗೆಲ್ಲುವವರೆಗೆ ಮುನ್ನಡೆಸಿಕೊಂಡು ಹೋಗಿದ್ದ ಕನ್ನಡಿಗ ಹಾಗೂ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಬೇಕು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ. ಜು. 15ರಿಂದ ಶುರುವಾದ ವಿಧಾನಸಭೆ ಅಧಿವೇಶನದ ಮೊದಲ ದಿನದ ಕಲಾಪದಲ್ಲಿ ಮಾತನಾಡಿದ ಅವರು, ಅಧಿವೇಶನದ ಸಂದರ್ಭದಲ್ಲೇ ಸದನಕ್ಕೆ ಕರೆದು ದ್ರಾವಿಡ್ ಅವರನ್ನು ಸರ್ಕಾರ ಅಭಿನಂದಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಸನ್ಮಾನ,ಈ ಬಾರಿಯ ವಿಧಾನಸಭೆ ಅಧಿವೇಶನಕ್ಕೆ ಬರಲಿದ್ದಾರೆ ರಾಹುಲ್ ದ್ರಾವಿಡ್ ! - bjp mla suresh kumar requests karnataka assembly speaker ut khader to felicitate rahul dravid in ongoing assembly session for team india winning t20 wc - vijaykarnataka