Loading the player...


INFO:
ಬೆಂಗಳೂರಿನ ರೈಲ್ವೆ ಲೆವೆಲ್ ಕ್ರಾಸಿಂಗ್‌ಗಳಲ್ಲಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಕೇಂದ್ರ ರೈಲ್ವೆ ಸಚಿವಾಲಯವು ಕ್ರಮವಹಿಸಿದೆ. ಆ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ 175 ಕ್ರಾಸಿಂಗ್‌ಗಳನ್ನು ಮೇಲ್ಸೇತುವೆ ಅಥವಾ ಕೆಳ ಸೇತುವೆಗಳಾಗಿ ಪರಿವರ್ತಿಸಲು ನಿರ್ಧರಿಸಿದೆ. ಈಗಾಗಲೇ 24 ಕ್ರಾಸಿಂಗ್‌ಗಳ ಪರಿವರ್ತನೆಗೆ ಟೆಂಡರ್ ಕರೆಯಲಾಗಿದೆ. ಇನ್ನುಳಿದ ಕ್ರಿಯಾ ಯೋಜನೆ ರೂಪಿಸಲು ಸೂಚಿಸಲಾಗಿದೆ. ಬಿಎಸ್‌ಆರ್‌ಪಿ ಯೋಜನೆಯನ್ನು ರೈಲ್ವೆ ಸಚಿವಾಲಯದ ಸುಪರ್ದಿಗೆ ಪಡೆಯಲು ಚಿಂತಿಸಲಾಗುತ್ತಿದೆ.
ರೈಲ್ವೆ ಕೆಳ ಸೇತುವೆ ಮೇಲ್ಸೇತುವೆಗಳ ನಿರ್ಮಾಣ,ರೈಲ್ವೆ ಲೆವೆಲ್‌ ಕ್ರಾಸಿಂಗ್‌ಗಳಲ್ಲಿ ಟ್ರಾಫಿಕ್‌ ತಪ್ಪಿಸಲು ರೈಲ್ವೆ ಕೆಳ ಸೇತುವೆ, ಮೇಲ್ಸೇತುವೆಗಳ ನಿರ್ಮಾಣ; 3 ವರ್ಷದಲ್ಲಿ ಕಾಮಗಾರಿ ಪೂರ್ಣ? - construction of railway underbridges and flyovers to avoid traffic at railway level crossings in bengaluru - vijaykarnataka