Loading the player...


INFO:
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಬೆಂಗಳೂರು-ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಯೆಲ್ಲೋ ಲೈನ್ ಮೆಟ್ರೋವನ್ನು ಸಹ ಉದ್ಘಾಟಿಸಲಿದ್ದಾರೆ. ರಸ್ತೆಯುದ್ದಕ್ಕೂ ಸಾವಿರಾರು ಜನರು ಪ್ರಧಾನಿಯನ್ನು ಸ್ವಾಗತಿಸಿದರು, ಬಿಗಿ ಭದ್ರತೆಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ.
ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲ್ವೆ,ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ: ಬೆಳಗಾವಿ ವಂದೇ ಭಾರತ್, ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ - countdown to the inauguration of our metro yellow line people are in festive mood saffron flags are flying - vijaykarnataka