Loading the player...


INFO:
DK Shivakumar Meets Bengaluru MLAs: ರಾಜಧಾನಿ ಬೆಂಗಳೂರನ್ನು ಕಾಡುತ್ತಿರುವ ವಿಪರೀತ ವಾಹನ ದಟ್ಟಣೆ ಸಮಸ್ಯೆಗೆ ಸುರಂಗ ಮಾರ್ಗಗಳ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಹೆಬ್ಬಾಳ ಸಮೀಪದ ಎಸ್ಟೀಮ್‌ ಮಾಲ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಮೊದಲ ಹಂತದಲ್ಲಿ ಸುರಂಗ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ಸುರಂಗ ರಸ್ತೆಗಳ ನಿರ್ಮಾಣಕ್ಕೆ ಬೆಂಗಳೂರಿನ 17-18 ಕಡೆಗಳಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Double Decker Flyovers In Metro Lines,ಸಂಚಾರ ದಟ್ಟಣೆ ನಿರ್ವಹಣೆಗೆ 17-18 ಸುರಂಗ ಮಾರ್ಗಗಳ ನಿರ್ಮಾಣ: ಬೆಂಗಳೂರಿನ ಶಾಸಕರ ಜತೆ ಡಿಕೆ ಶಿವಕುಮಾರ್ ಸಭೆ - deputy cm dk shivakumar meeting with mlas of bengaluru to discuss tunnel routes across bengaluru city - vijaykarnataka