Loading the player...


INFO:
ಬೆಂಗಳೂರು ಮೆಟ್ರೋ ರೈಲು ನಿಗಮವು (ಬಿಎಂಆರ್ ಸಿಎಲ್) ಮೆಜೆಸ್ಟಿಕ್ ನಲ್ಲಿರುವ ನಮ್ಮ ಮೆಟ್ರೋ ರೈಲು ನಿಲ್ದಾಣದ ಮೇಲೆ ಎಂಟು ಮಹಡಿಗಳ ಬೃಹತ್ ಕಟ್ಟಡವೊಂದನ್ನು ನಿರ್ಮಿಸಲು ನಿರ್ಧರಿಸಿದೆ. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತಿರುವ ಈ ಕಟ್ಟಡದಲ್ಲಿ ದೊಡ್ಡ ಶಾಪಿಂಗ್ ಮಾಲ್, ಸಿನಿಮಾ ಥಿಯೇಟರ್ ಗಳು, ಹೋಟೆಲ್ ಗಳಿಗೆ ಅನುವು ಮಾಡಲು ನಿರ್ಧರಿಸಿದೆ. ಆ ಮೂಲಕ ಮೆಜೆಸ್ಟಿಕ್ ಮೆಟ್ರೋ ಸ್ಟೇಷನ್ ಮೇಲಿನ ಕಮರ್ಷಿಯಲ್ ಆಗಿ ಬಳಸಲು ನಿರ್ಧರಿಸಿದೆ.
ಮೆಜೆಸ್ಟಿಕ್ ಮೆಟ್ರೋ ಸ್ಟೇಷನ್,ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಮೇಲೆ ನಿರ್ಮಾಣವಾಗಲಿದೆ ದೊಡ್ಡ ಶಾಪಿಂಗ್ ಮಾಲ್, ಸಿನಿಮಾ ಥಿಯೇಟರ್, ಹೋಟೆಲ್! - eight storeys shopping building on majestic namma metro station to accommodate shopping mall, cinema, hotels - vijaykarnataka