Loading the player...


INFO:
ಬೆಂಗಳೂರು ಮಳೆ ಆರ್ಭಟಕ್ಕೆ ರಾಜ್ಯದಲ್ಲಿ ಅಷ್ಟೇ ಅಲ್ಲ, ಬೆಂಗಳೂರಲ್ಲಿ ಜನಜೀವನ ಅಸ್ತವ್ಯಸ್ತ ಆಗಿದೆ. ಅನೇಕ ಬಡಾವಣೆಗಳಿಗೆ ನೀರು ನುಗ್ಗಿದೆ. ಇದೀಗ ದುರಾದೃಷ್ಟವಶಾತ್ ಮಳೆಯ ಕಾರಣ ಗೋಡೆ ಕುಸಿದು ಮಹಿಳೆ ಮೃತಪಟ್ಟ ಘಟನೆ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ.
ಸಾಯಿ ಲೇಔಟ್ ಪ್ರವಾಹ,ಬೆಂಗಳೂರು ಮಳೆ ಅವಾಂತರಕ್ಕೆ ಮೊದಲ ಬಲಿ: ವೈಟ್‌ಫೀಲ್ಡ್‌ನಲ್ಲಿ ಗೋಡೆ ಕುಸಿದು ಮಹಿಳೆ ಸಾವು - first casualty of bengaluru rains woman dies after wall collapses in whitefield - vijaykarnataka