Loading the player...


INFO:
ದೇವರು ವರ ಮತ್ತು ಶಾಪ ಕೊಡುವುದಿಲ್ಲ. ಅವಕಾಶ ಮಾತ್ರ ಕಡುತ್ತಾನೆ. ನಮಗೆ ಅವಕಾಶ ಸಿಕ್ಕಾಗ ಏನು ಮಾಡುತ್ತೇವೆ ಎಂಬುದು ಮುಖ್ಯ. ಶ್ರೀನಿವಾಸ್ ಅವರು ಶಾಸಕರಾದ ಬಳಿಕ, ವಾರಕ್ಕೆ ಮೂರು ಬಾರಿಯಾದರೂ ನನ್ನ ಬಳಿ ಬಂದು ನಿಮ್ಮ ಕ್ಷೇತ್ರದ ಬಗ್ಗೆ ಚರ್ಚೆ ಮಾಡುತ್ತಾರೆ. ಕುಡಿಯುವ ನೀರು, ಚರಂಡಿ, ರಸ್ತೆ ವಿಚಾರವಾಗಿ ಪ್ರಸ್ತಾಪ ಮಾಡುತ್ತಲೇ ಇರುತ್ತದೆ. ನಾವು ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಅವರು ಮಾತನಾಡುವುದಿಲ್ಲ. ತಮ್ಮ ಕ್ಷೇತ್ರಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬಿಬಿಎಂಪಿ,ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ : ಸದ್ಯದಲ್ಲೇ ಸಿಲಿಕಾನ್ ಸಿಟಿಗೆ ಹೊಸ ರೂಪ! - greater bengaluru will be implement soon says dk shivakumar - vijaykarnataka