Loading the player...


INFO:
ಕೆಆರ್ ನಗರದ ಮಹಿಳೆಯೊಬ್ಬರ ಅಪಹರಣ ಕೇಸ್ ನಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಪತ್ನಿಯಾದ ಭವಾನಿ ರೇವಣ್ಣನವರ ಜಾಮೀನು ಅರ್ಜಿಯ ತೀರ್ಪು ಜೂ. 18ರಂದು ಹೊರಬೀಳಲಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ಅವರು ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಜೂ. 15ರಂದು ಅರ್ಜಿಯ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಪೀಠ, ಜೂ.18ರವರೆಗೆ ತೀರ್ಪು ಕಾಯ್ದಿರಿಸಿತ್ತು.
ಭವಾನಿ ರೇವಣ್ಣ ಜಾಮೀನು ಅರ್ಜಿ ತೀರ್ಪು,ಭವಾನಿ ರೇವಣ್ಣಗೆ ಜಾಮೀನು ಸಿಗುತ್ತಾ, ಇಲ್ವಾ? ಕರ್ನಾಟಕ ಹೈಕೋರ್ಟ್ ತೀರ್ಪಿನ ಮೇಲೆ ಎಲ್ಲರ ಚಿತ್ತ - karnataka high court deliver the verdict of bail application by bhavani revanna on june 18, 2024 - vijaykarnataka