Loading the player...


INFO:
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಭವಿಷ್ಯ ಇನ್ನೊಂದು ತಿಂಗಳಲ್ಲಿ ನಿರ್ಧಾರವಾಗಲಿದೆ. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳನ್ನು ಮುಂದುವರಿಸುವ ಬಗ್ಗೆ ನಿಯಮಗಳನ್ನು ರೂಪಿಸಲು ಕರ್ನಾಟಕ ಸರ್ಕಾರಕ್ಕೆ , ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಗಡುವು ನೀಡಿದೆ. ಓಲಾ, ಉಬರ್ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಆಪರೇಟರ್ ಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರಿದ್ದ ಪೀಠ ಈ ಸೂಚನೆಯನ್ನು ರಾಜ್ಯ ಸರ್ಕಾರಕ್ಕೆ ನೀಡಿದೆ.
Transportation Service In Karnataka,ಬೈಕ್ ಟ್ಯಾಕ್ಸಿ ಭವಿಷ್ಯ ಇನ್ನೊಂದು ತಿಂಗಳಲ್ಲಿ ನಿರ್ಧಾರ - ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಹೇಳಿದ್ದೇನು? - karnataka high court directs state government to submit its new rules to continue bike taxi service - vijaykarnataka