Loading the player...


INFO:
ನಟ ದರ್ಶನ್, ಪವಿತ್ರಾ ಗೌಡ ಸೇರಿ ಆರು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಗುರುವಾರ ವಿಚಾರಣೆ ನಡೆಯಿತು. ಇದೀಗ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ವಿಚಾರಣೆಯನ್ನು ನ.26ಕ್ಕೆ ಮುಂದೂಡಿದ್ದಾರೆ. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪಸನ್ನ ಕುಮಾರ್ ಅವರು ಇಂದಿನ ವಿಚಾರಣೆ ವೇಳೆ ದರ್ಶನ್ ಮಧ್ಯಂತರ ಜಾಮೀನಿನ ವೇಳೆ ಸೂಚಿಸಲಾಗಿದ್ದ ಕೆಲ ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಿದರು. ಇದೇ ವೇಳೆ ದರ್ಶನ್ ಪರ ಪಕೀಲ ಸಿ.ವಿ.ನಾಗೇಶ್ ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ,ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ - karnataka highcourt darshan bail application hearing november 26 - vijaykarnataka