Loading the player...


INFO:
ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಗದಗ, ಬೆಳಗಾವಿ, ಬಾಗಲಕೋಟೆಯಲ್ಲಿ ತಾಪಮಾನವು ವಾಡಿಕೆಗಿಂತ 2 ರಿಂದ 3 ಡಿ.ಸೆ ಅಧಿಕವಾಗಿರಲಿದೆ. ಫೆಬ್ರವರಿಯಲ್ಲಿ ಬಿಸಿ ಗಾಳಿ ಕಾಣಿಸಿಕೊಳ್ಳುವುದು ಬಹಳ ಅಪರೂಪ. ಆದರೆ ಈ ವರ್ಷ ರಾಜ್ಯದ ಕರಾವಳಿಯಲ್ಲಿ ಬಿಸಿ ಗಾಳಿ ಕಾಣಿಸಿಕೊಂಡಿದೆ. ಇದು ಬಿಸಿಲಿನ ತೀವ್ರತೆಯನ್ನು ತೋರಿಸುತ್ತದೆ ಎಂದಿದ್ದಾರೆ ವಿಜ್ಞಾನಿ ಸಿ.ಎಸ್‌. ಪಾಟೀಲ್‌
ನಾಳೆಯ ಹವಾಮಾನ,Karnataka Weather: ರಾಜ್ಯಕ್ಕೆ ಬಿಸಿ ಗಾಳಿಯ ಆತಂಕ - ಮುಂದಿನ 2 ತಿಂಗಳು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಬಿಸಿಲು! - karnataka weather hot air concern for the state  more than usual high temperature in the north interior districts for the next 2 months - vijaykarnataka