Loading the player...


INFO:
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜಾಜಿನಗರದ ಇಸ್ಕಾನ್‌ ದೇವಸ್ಥಾನದ ಸುತ್ತಮುತ್ತಲಿನ ಸಂಚಾರ ದಟ್ಟನೆ ಉಂಟಾಗುವ ಕಾರಣ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 15 ಮತ್ತು 16 ರಂದು ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಲಕ್ಷಾಂತರ ಭಕ್ತರು ಇಸ್ಕಾನ್‌ಗೆ ನಾಳೆ ಆಗಮಿಸುವ ನಿರೀಕ್ಷೆಯಿರುವ ಕಾರಣ, ಸುಗಮ ಸಂಚಾರಕ್ಕಾಗಿ ಕ್ರಮವಹಿಸಲಾಗಿದೆ. ಸಾರ್ವಜನಿಕರು ಖಾಸಗಿ ವಾಹನ ಬಳಸದೆ ಮೆಟ್ರೊ ಮತ್ತು ಬಿಎಂಟಿಸಿ ಬಸ್‌ಗಳನ್ನು ಬಳಸಲು ಪೊಲೀಸರು ಮನವಿ ಮಾಡಿದ್ದಾರೆ. ಅಲ್ಲದೆ ಸಂಚಾರ ಮಾರ್ಗಗಳ ಬದಲಾವಣೆಯ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
ನಾಳೆ ಕೃಷ್ಣ ಜನ್ಮಾಷ್ಟಮಿ,ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್‌ ಸುತ್ತಮುತ್ತ  ದಟ್ಟಣೆ ತಪ್ಪಿಸಲು ವಾಹನ ಸಂಚಾರ ಬದಲು; ಪರ್ಯಾಯ ಮಾರ್ಗ ಯಾವುದು? - krishna janmashtami traffic diversions around iskcon in bengaluru to avoid traffic alternative route - vijaykarnataka