Loading the player...


INFO:
Namma Metro fare hike: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಪ್ರಯಾಣ ದರ ಹೆಚ್ಚಳಕ್ಕೆ ಮುಂದಾಗಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಆರ್ಥಿಕವಾಗಿ ಸದೃಢವಾಗಿದ್ದರೂ ಪ್ರಯಾಣ ದರ ಹೆಚ್ಚಳಕ್ಕೆ ತೆರೆಮರೆಯಲ್ಲೇ ದರ ನಿಗದಿ ಸಮಿತಿ ರಚಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೆಟ್ರೋ ಪ್ರಯಾಣ ದರ ಪರಿಷ್ಕರಣೆಗಾಗಿ ದರ ನಿಗದಿ ಸಮಿತಿ ರಚಿಸಿದ್ದು, ಶೇಕಡಾ 15ರಿಂದ 25ರಷ್ಟು ದರ ಹೆಚ್ಚಳಕ್ಕೆ ಉದ್ದೇಶಿಸಿದೆ.
ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ,ಪ್ರಯಾಣ ದರ ಹೆಚ್ಚಳಕ್ಕೆ ನಮ್ಮ ಮೆಟ್ರೋ ಪ್ಲ್ಯಾನ್‌, BMRCL ನಿರ್ಧಾರಕ್ಕೆ ಪ್ರಯಾಣಿಕರ ಆಕ್ರೋಶ - namma metro fare hike commuters anger over bmrcl decision - vijaykarnataka