Loading the player...


INFO:
ರೇಣುಕಾಸ್ವಾಮಿ ಕೊಲೆ ಆರೋಪಿಗಳಲ್ಲಿ ಒಬ್ಬರಾದ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆಯಾಗಿದೆ. ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ರದ್ದಾಗಿದೆ. ಇನ್ನೊಮದೆಡೆ ಜೈಲಿನಲ್ಲಿ ಮೂಲಸೌಕರ್ಯಕ್ಕಾಗಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಹಾಸಿಗೆ-ದಿಂಬು-ಮನೆ ಊಟಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದು, ಇನ್ನಷ್ಟೇ ವಿಚಾರಣೆ ನಡೆಯಬೇಕಿದೆ
ದರ್ಶನ್ ಜೈಲಿನಲ್ಲಿ ಸೌಲಭ್ಯ ಕೋರಿ ಅರ್ಜಿ,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಸಾಧ್ಯತೆ! - pavithra gowdas bail application dismissed accused  darshan likely to be shifted to bellary jail - vijaykarnataka