Loading the player...


INFO:
ರಸ್ತೆ ಗುಂಡಿ ಗದ್ದಲದಿಂದ ಬ್ರ್ಯಾಂಡ್ ಬೆಂಗಳೂರಿಗೆ ಹೊಡೆತ ಬೀಳುವ ಸಾಧ್ಯತೆಗಳು ಗೋಚರಿಸುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚೆತ್ತುಕೊಂಡಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಲು ಗುತ್ತಿಗೆದಾರರಿಗೆ ನವೆಂಬರ್ ತಿಂಗಳ ಡೆಡ್ ಲೈನ್ ನೀಡಿದ್ದಾರೆ. ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಂದ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ಬ್ಲಾಕ್‌ಬಕ್ ಸಹ-ಸಂಸ್ಥಾಪಕ ರಾಜೇಶ್ ಯಾಬಾಜಿ ಅಸಮಾಧಾನ ಹೊರಹಾಕಿದ್ದರು. ಇದು ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು. ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಗುತ್ತಿಗೆದಾರರಿಗೆ ಡೆಡ್ ಲೈನ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆ ಗುಂಡಿ,ರಸ್ತೆ ಗುಂಡಿ ಗದ್ದಲದಿಂದ ಬ್ರ್ಯಾಂಡ್ ಬೆಂಗಳೂರಿಗೆ ಹೊಡೆತ? ಎಚ್ಚೆತ್ತುಕೊಂಡ ಡಿಕೆಶಿ, ಗುತ್ತಿಗೆದಾರರಿಗೆ ಡೆಡ್ ಲೈನ್ - potholes in bengaluru roads dk shivakumar reaction - vijaykarnataka