Loading the player...


INFO:
ಬೆಂಗಳೂರಿನಲ್ಲಿ ಗುರುವಾರ ಸಂಜೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಯನಗರ, ಬನಶಂಕರಿ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮೇ 3ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಹಳ ದಿನಗಳ ನಂತರ ಸುರಿದಿರುವ ಮಳೆ ಬಿಸಿಲ ಬೇಗೆಯಿಂದ ಬಳಲಿದ್ದ ಜನತೆಗೆ ಒಂದಿಷ್ಟು ನೆಮ್ಮದಿಯೂ ತಂದಿದೆ.
ಬೆಂಗಳೂರು ನಗರದಲ್ಲಿ ಮಳೆ,ಧಾರಾಕಾರ ಗಾಳಿ ಮಳೆಗೆ ನಲುಗಿದ ಬೆಂಗಳೂರು, ಇನ್ನೂ 2 ದಿನ ಇರಲಿದೆ ವರುಣಾರ್ಭಟ - rain in bengaluru to continue for two more days - vijaykarnataka