Loading the player...


INFO:
ಆರ್‌ಸಿಬಿ ಸಂಭ್ರಮಾಚರಣೆಯಿಂದಾಗಿ ಪ್ರಯಾಣಿಕರ ದಟ್ಟಣೆ ಹೆಚ್ಚಾದ ಹಿನ್ನೆಲೆ ಬೆಂಗಳೂರು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ನೇರಳೆ ಮಾರ್ಗದ ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲುಗಡೆ ಮಾಡುವುದಿಲ್ಲ ಎಂದು ಬಿಎಂಆರ್‌ಸಿಎಲ್ ಘೋಷಿಸಿದೆ. ಲಕ್ಷಾಂತರ ಪ್ರಯಾಣಿಕರು ಆಗಮಿಸಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ನಮ್ಮ ಮೆಟ್ರೋ ಸಂಚಾರ ವ್ಯತ್ಯಯ,ಆರ್‌ಸಿಬಿ ಸಂಭ್ರಮಾಚರಣೆ: ಬೆಂಗಳೂರು ನಮ್ಮ ಮೆಟ್ರೋ ಸಂಚಾರ ವ್ಯತ್ಯಯ! 2 ನಿಲ್ದಾಣಗಳಿಗೆ ನಿಲ್ಲಲ್ಲ ರೈಲು - rcb celebrations bengaluru namma metro traffic disrupted trains will not stop at 2 stations - vijaykarnataka