Loading the player...


INFO:
ಬೆಂಗಳೂರಿನ ಹಲಸೂರು ಕೆರೆ ಬಳಿ ನಡೆದಿದ್ದ ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜಮೀನು ವಿಚಾರಕ್ಕೆ ಕೊಲೆ ನಡೆದಿದೆ ಎಂದು ಶಿವಪ್ರಕಾಶ್ ತಾಯಿ ದೂರು ನೀಡಿದ್ದು, ಬೈರತಿ ಬಸವರಾಜ್ ಅವರು ತಮಗೂ ಕೊಲೆಗೂ ಸಂಬಂಧವಿಲ್ಲವೆಂದು ಹೇಳಿದ್ದಾರೆ ಮತ್ತು ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ,ರೌಡಿಶೀಟರ್‌ ಬಿಕ್ಲು ಶಿವ ಭೀಕರ ಕೊಲೆ, ಬಿಜೆಪಿ ಶಾಸಕ ಬೈರತಿ ಬಸವರಾಜು ಸೇರಿ ಐವರ ಮೇಲೆ ಎಫ್‌ಐಆರ್‌ - rowdy sheeter murder case fir against bjp mla byrati basavaraj - vijaykarnataka