Loading the player...


INFO:
ಬೆಂಗಳೂರಿನ ಸ್ವಚ್ಛತೆಗಾಗಿ ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳನ್ನು ಪರಿಚಯಿಸಲಾಗಿದ್ದು, ಇನ್ನಷ್ಟು ಯಂತ್ರಗಳನ್ನು ಖರೀದಿಸಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. 2027ರ ವೇಳೆಗೆ ಕೋಲಾರಕ್ಕೆ ಎತ್ತಿನಹೊಳೆ ನೀರು ತಲುಪಿಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಅಲ್ಲದೆ, ಹೊಸ ತಂತ್ರಜ್ಞಾನದ ಮೂಲಕ ದುರ್ವಾಸನೆ ಮುಕ್ತ ಕಸ ವಿಲೇವಾರಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು,ಬೆಂಗಳೂರು ರಸ್ತೆಗಳಿದ ಸ್ವಿಟ್ಜರ್‌ಲ್ಯಾಂಡ್‌ನ ಸಿಟಿ ಕ್ಯಾಟ್‌ ಕಸ ಗುಡಿಸುವ ಯಂತ್ರ : ಕೋಲಾರಕ್ಕೆ ಎತ್ತಿನಹೊಳೆ ನೀರಿನ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ? - swiss city cat garbage sweeper on bengaluru roads do you know what dk shivakumar said about yettinahole water for kolar - vijaykarnataka