Loading the player...


INFO:
Renaming Of Electronic City : ಬಡತನ, ಜಾತಿ ವ್ಯವಸ್ಥೆ ಹೋಗದೆ ಸಮ ಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮತ್ತು ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು ಎಂದು ಸಿಎಂ ಹೇಳಿದರು.
ಎಲೆಕ್ಟ್ರಾನಿಕ್‌ ಸಿಟಿಗೆ ಮರುನಾಮಕರಣ,Renaming Of IT Hub : ಬೆಂಗಳೂರು ಎಲೆಕ್ಟ್ರಾನಿಕ್‌ ಸಿಟಿಗೆ ಮರುನಾಮಕರಣ, ನೂತನ ಹೆಸರು ಘೋಷಿಸಿದ ಸಿಎಂ ಸಿದ್ದರಾಮಯ್ಯ - we will recommend union government to give posthumous bharat ratna to devaraj urs and renaming electronic city, cm siddaramaiah - vijaykarnataka