Loading the player...


INFO:
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್‌ ಅವರು ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿ ಪರಿಶೀಲಿಸಿದರು. ಕೇಂದ್ರ ಸರಕಾರದ ಅಮೃತ್‌ ಭಾರತ್‌ ಸ್ಟೇಷನ್‌ ಯೋಜನೆಯಡಿ 25.42 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣವನ್ನು ಆಧುನೀಕರಿಸಲಾಗುವುದು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಉನ್ನತೀಕರಿಸಲಾಗುವುದು ಎಂದು ಅವರು ತಿಳಿಸಿದರು.
ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ,ದೊಡ್ಡಬಳ್ಳಾಪುರ  ರೈಲ್ವೆ ನಿಲ್ದಾಣದಲ್ಲಿ ಆಗಲಿದೆ ಹೈಟೆಕ್ ಅಭಿವೃದ್ಧಿ: ಅಮೃತ್ ಭಾರತ್ ಯೋಜನೆಯಡಿ 25 ಕೋಟಿ ರೂ. ಅನುದಾನ - hi tech development to take place at doddaballapura railway station rs 25 crore grant under amrit bharat scheme - vijaykarnataka