Loading the player...


INFO:
ಬೀದರ್ ಜಿಲ್ಲೆಯಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅದರಲ್ಲೂ ಮುಖ್ಯವಾಗಿ ಮಹಾರಾಷ್ಟ್ರದಿಂದ ಬರುವ ಮಂಜೀರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಹಾರಾಷ್ಟ್ರದಿಂದ ಬೀದರ್ ಗೆ ಬಂದು ಅಲ್ಲಿಂದ ತೆಲಂಗಾಣ, ಆಂಧ್ರಪ್ರದೇಶಕ್ಕೆ ಹರಿಯುವ ಈ ನದಿಯು ಆನಂತರ ಬಂಗಾಳ ಕೊಲ್ಲಿಯನ್ನು ಸೇರುತ್ತದೆ. ಇದೀಗ ಆ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೀದರ್ ನಲ್ಲಿ ಮಳೆ,ಬೀದರ್ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಮಂಜೀರಾ ನದಿ - ಮುನ್ನೆಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ - manjira river in bidar flowing in dangerous level - flood alert issued by imd - vijaykarnataka