Loading the player...


INFO:
ಕೆಆರ್‌ಎಸ್, ಕಬಿನಿ ಜಲಾಶಯಗಳಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿ ಬಿಡುವ ಸಾಧ್ಯತೆ ಇರುವುದರಿಂದ ನದಿಯಲ್ಲಿ ಪ್ರವಾಹ ಹೆಚ್ಚಳವಾಗುವ ಸಾಧ್ಯತೆ ಇದೆ. ಅಧಿಕಾರಿಗಳು ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದ ಮಟ್ಟ ತಗ್ಗುವವರೆಗೆ ನದಿ ತೀರದ ಗ್ರಾಮಗಳ ಜನರು ನದಿ ಬಳಿ ತೆರಳುವುದಾಗಲಿ, ನೀರಿಗೆ ಇಳಿಯುವುದಾಗಲಿ ಮಾಡಬಾರದು. ಅಗತ್ಯ ಬಿದ್ದರೆ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಬಿನಿ ಕೆಆರ್‌ಎಸ್‌ನಿಂದ ನೀರು ಬಿಡುಗಡೆ,ಕಬಿನಿ, ಕೆಆರ್‌ಎಸ್‌ನಿಂದ ನೀರು ಬಿಡುಗಡೆ; ಕೊಳ್ಳೇಗಾಲ, ಹನೂರಲ್ಲಿ ಪ್ರವಾಹ ಭೀತಿ - water released from kabini krs; flood threat in kollegala hanur - vijaykarnataka